15/12/2025
IMG_20250415_203327

ನೆಲಮಂಗಲ-15: ರಾಜ್ಯದಲ್ಲಿ ಜಾತಿಗಣತಿ ವರದಿ ಕುರಿತು ಈಗಲೇ ಚರ್ಚೆ ಸಾಧುವಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಏಪ್ರಿಲ್ 17 ರಂದು ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆಯಾಗಲಿದೆ. ತದನಂತರವಷ್ಟೇ ಅದರ ಸಾಧಕ ಬಾಧಕದ ಬಗ್ಗೆ ಚರ್ಚೆ ಮಾಡಿದರೆ ಸೂಕ್ತ ಎಂದು ತಿಳಿಸಿದರು.

ವೀರಶೈವ ಲಿಂಗಾಯತರಲ್ಲಿ 103 ಉಪ ಪಂಗಡಗಳಿವೆ. ಅದರಲ್ಲಿ ಯಾವುದೇ ಪಂಗಡಗಳಿಗೂ ಅನ್ಯಾಯವಾಗದಂತೆ ಕ್ರಮವಹಿಸಲಾಗುವುದು. ಅನ್ಯ ಸಮುದಾಯಗಳ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಸಚಿವರು ಹೇಳಿದರು.

error: Content is protected !!