11/12/2025
IMG-20250421-WA0006

ಬೆಳಗಾವಿ-21:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ ಬೆಳಗಾವಿ ಗೃಹ ಕಚೇರಿಯಲ್ಲಿ ಜನತಾದರ್ಶನ ನಡೆಸಿ, ವಿವಿಧ ಭಾಗಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಸೂಚಿಸಿದರು.

error: Content is protected !!