12/12/2025
IMG-20250509-WA0004

ಬೆಳಗಾವಿ-09:ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಶುಕ್ರವಾರ
ಗಣೇಶಪುರದ ಶ್ರೀ ಗಣೇಶ ಮಂದಿರದ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸ್ಥಳೀಯರು ಅವರನ್ನು ಸನ್ಮಾನಿಸಿದರು.

ಈ ವೇಳೆ ಸ್ಥಳೀಯ ನಿವಾಸಿಗಳು, ಮಂದಿರ ಸಮಿತಿಯ ಸದಸ್ಯರು ಹಾಜರಿದ್ದರು.

error: Content is protected !!