11/12/2025
IMG-20250527-WA0000

ಹಿರೆಬಾಗೇವಾಡಿ-27: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸೋಮವಾರ ಹಿರೇಬಾಗೇವಾಡಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜಗಳನ್ನು ವಿತರಿಸಿದರು.

ಮುಂಗಾರು ಹಂಗಾಮು ಆರಂಭವಾಗಿರುವ ಹಿನ್ನೆಲೆಯಲ್ಲಿ, ಬೀಜಗಳನ್ನು ವಿತರಿಸಿ, ರೈತರ ಕೃಷಿ ಚಟುವಟಿಕೆಗಳಿಗೆ ಅವರು ಚಾಲನೆ ನೀಡಿದರು.

ಈ ವೇಳೆ ರೈತರು, ಗ್ರಾಮದ ಮುಖಂಡರು, ಕೃಷಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಅನೇಕರು ಹಾಜರಿದ್ದರು.

 

 

error: Content is protected !!