10/12/2025
IMG-20250529-WA0001

ಬೆಂಗಳೂರು-31 : ಮಹಿಳಾ ಮತ್ತು ಮಕ್ಕಳ ಅಭವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಸೋಮವಾರ (ಜೂನ್‌ 2) ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರ ಅಹವಾಲು ಸ್ವೀಕರಿಸಲಿದ್ದಾರೆ.

IMG 20250531 WA0000 - IMG 20250531 WA0000

ಅಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಸಚಿವರು ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕುಳಿತು ಮುಖಂಡರು ಹಾಗೂ ಕಾರ್ಯಕರ್ತರ ಸಮಸ್ಯೆ ಆಲಿಸುವರು.

ಅಹವಾಲು ಸಲ್ಲಿಸುವವರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಗೂಗಲ್ ಫಾರ್ಮ್ ಭರ್ತಿ ಮಾಡಿ ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!