12/12/2025
IMG-20250604-WA0000

ಬೆಳಗಾವಿ-04:ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ವತಿಯಿಂದ ಕಂದಾಯ ಇಲಾಖೆಯ ಮೂಲಕ ಬೆಳಗಾವಿ ಗ್ರಾಮೀಣ ಭಾಗದ ವಿವಿಧ ಗ್ರಾಮಗಳ ಆಡಳಿತಾಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಲ್ಯಾಪ್ ಟಾಪ್ ಗಳನ್ನು ವಿತರಿಸಿದರು.

ಈ ವೇಳೆ ತಹಶೀಲ್ದಾರ ಬಸವರಾಜ ನಾಗರಾಳ , ಕಂದಾಯ ನಿರೀಕ್ಷಕರಾದ ಶಶಿಧರ ಗುರವ ಹಾಗೂ ರಾಜು ಗಲಗಲಿ, ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.

error: Content is protected !!