29/01/2026

ಬೆಳಗಾವಿ-26:ವ್ಯಾಪಕ  ಮಳೆಯ ಹಿನ್ನೆಲೆಯಲ್ಲಿ ಜೂನ್‌ 26 ರಂದು ಬೆಳಗಾವಿ, ಖಾನಾಪುರ ಹಾಗೂ ಕಿತ್ತೂರು ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ.

error: Content is protected !!