ಬೆಳಗಾವಿ ಜಿಲ್ಲೆಯ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಎಸ್ಯುಸಿಐ (ಕಮ್ಯೂನಿಸ್ಟ್) ಪಕ್ಷದಿಂದ ಪ್ರತಿಭಟನೆ ಮನವಿ
ಬೆಳಗಾವಿ-27:ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆಯನ್ನು ತಯಾರಿಸಿ, ಜನರ ಕನಿಷ್ಟ ಮೂಲಭೂತ ಸಮಸ್ಯೆಗಳು ತ್ವರಿತವಾಗಿ ಪರಿಹರಿಸುವಂತೆ...
