18 Nov 2026, 12:20:38 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕೇಂದ್ರ ಸರಕಾರ ಅನುದಾನವನ್ನು ಸಮರ್ಪಕವಾಗಿ ನೀಡುತ್ತಾ ಬಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ

ಬೆಳಗಾವಿ-೦೯: ಪಂಚ ಗ್ಯಾರಂಟಿ ಕಾಂಗ್ರೆಸ್ ಸರಕಾರ ಕೇಂದ್ರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದೆ ಹಾಗೂ  ರಾಜ್ಯ ಸರಕಾರಕ್ಕೆ ಸಿಗಬೇಕಾದ ಅನುದಾನವನ್ನು ಕೇಂದ್ರ ಸರಕಾರ ಸಮರ್ಪಕವಾಗಿ ನೀಡುತ್ತಾ ಬಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಅವರು ಶನಿವಾರ ಹೇಳಿದರು

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ಅನುದಾನ ನೀಡಬೇಕಾದರೆ ಅದರದೇ ಆದ ನೀತಿ ನಿಯಮಗಳಿದ್ದು, ಅದರಂತೆ ರಾಷ್ಟ್ರಪತಿಯವರಿಂದ ರಚನೆಯಾದ ಹಣಕಾಸು ಆಯೋಗ ರಾಜ್ಯ ಸರಕಾರದಿಂದ ಬಂದಂತಹ ತೆರಿಗೆ ಹಣವನ್ನು ರಾಜ್ಯಕ್ಕೆ ಯಾವ ರೀತಿ ಹಂಚಿಕೆ ಮಾಡಬೇಕೆಂಬ ನಿರ್ಧಾರವನ್ನು ಹಣಕಾಸು ಆಯೋಗವೇ ನಿರ್ಧರಿಸುತ್ತಿದೆ. ಹೀಗೆ ಅದರದೆ ಆದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರಕಾರ ನಿಯಮಾನುಸಾರ ಅನುದಾನ ಕೊಡುತ್ತಿದೆ ಎಂದು ಹೇಳಿದರು.

ಈ ಹಿಂದೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಮನಮೋಹನ್‌ಸಿಂಗ್‌ ನೇತೃತ್ವದ ಸರಕಾರ 2004ರಿಂದ 2014ರ ಅವಧಿಯಲ್ಲಿ ರಾಜ್ಯಕ್ಕೆ ರೂ.81 ಸಾವಿರ ಕೋಟಿ ಅನುದಾನ ಕೊಟ್ಟಿತ್ತು. ನರೇಂದ್ರ ಮೋದಿ ನೇತೃತ್ವದ ಸರಕಾರ 2014 ರಿಂದ ಈವರೆಗೆ ರೂ.2.85 ಲಕ್ಷ ಕೋಟಿ ಕೊಟ್ಟಿದೆ. ಯುಪಿಎ ಸರಕಾರ ಕ್ಕಿಂತ ದುಪ್ಪಟ್ಟು ಹಣ ಈಗ ಕೊಡಲಾಗಿದೆ. .
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಅನಿಲ ಬೆನಕೆ, ರಾಜ್ಯ ವಕ್ತಾರ ಎಮ್.ಬಿ ಜೀರಲಿ,ಎಸ್ ವಿ ಸಂಕನೂರ,ವಿ,ಪ,ಸದಸ್ಯರು,ಗೀತಾ ಸುತಾರ ಅಧ್ಯಕ್ಷರು ಮಹಾನಗರ,ಅನಿಲ ಬೆನಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷರು,ಮಾಜಿ ಶಾಸಕರು, ರಮೇಶ ದೇಶಪಾಂಡೆ ಪ್ರಭಾರಿ ಮಹಾನಗರ, ಸಿದ್ದನಗೌಡರ  ಎಫ್ ಎಸ್  ರಾಜ್ಯ ಮಾದ್ಯಮ ಸಮೀತಿ ಸದಸ್ಯರು,"ಬಿಜೆಪಿ ಮಧ್ಯಮ ಪ್ರಮುಖರು" ಹಾಗೂ ಹಣಮಂತ ಕೊಂಗಾಲಿ ವಕೀಲರು ನಗರ ಸೇವಕರು ರಾಮತೀರ್ಥ ನಗರ & ನಿರ್ದೇಶಕರು ಬುಡಾ ಪ್ರಾಧಿಕಾರ ಸೇರಿದಂತೆ ಇತರರು ಉಪಸ್ಥಿತಿರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ