18 Nov 2026, 12:20:42 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಲೋಕಸಭೆ ಕ್ಷೇತ್ರದ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು,ಇದರಲ್ಲಿ ಒಟ್ಟು 21 ಸುತ್ತುಗಳಲ್ಲಿ ಮತ ಎಣಿಕೆ ನಡೆಸಲಾಯಿತು

ಬೆಳಗಾವಿ-೦೪: ಲೋಕಸಭೆ ಕ್ಷೇತ್ರದ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು,ಇದರಲ್ಲಿ ಮಾಡಲಾಗಿದೆ ಒಟ್ಟು 21 ಸುತ್ತುಗಳಲ್ಲಿ ಮತ ಎಣಿಕೆ ನಡೆಸಲಾಯಿತು. ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಗೆಲುವು ಸಾಧಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 13,75,285 ಮತಗಳು ಚಲಾವಣೆಯಾಗಿವೆ. ಇವರಲ್ಲಿ ಜಗದೀಶ್ ಶೆಟ್ಟರ್ 7,56,471, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ 5,80,897 ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿ ಅಭ್ಯರ್ಥಿ ಮಹಾದೇವ ಪಾಟೀಲ್ 9435 ಮತಗಳನ್ನು ಪಡೆದಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರವಾರು ಅಭ್ಯರ್ಥಿಗಳಿಗೆ ಮತಗಳು
ಅರಭಾವಿ ಕ್ಷೇತ್ರದಲ್ಲಿ 185714 ಒಟ್ಟು ಮತದಾನ

ಜಗದೀಶ್ ಶೆಟ್ಟರ್ (ಬಿಜೆಪಿ) 101114

ಮೃಣಾಲ್ ಹೆಬ್ಬಾಳ್ಕರ್ (ಕಾಂಗ್ರೆಸ್) - 79639

ಮಹಾದೇವ ಪಾಟೀಲ (ಸಮಿತಿ) - ೩೩೨

ಗೋಕಾಕ ಕ್ಷೇತ್ರದಲ್ಲಿ 185690 ಒಟ್ಟು ಮತದಾನ

ಜಗದೀಶ್ ಶೆಟ್ಟರ್ (ಬಿಜೆಪಿ) 102519

ಮೃಣಾಲ್ ಹೆಬ್ಬಾಳ್ಕರ್ (ಕಾಂಗ್ರೆಸ್) - 78622

ಮಹಾದೇವ ಪಾಟೀಲ (ಸಮಿತಿ) - ೨೬೫

ಬೆಳಗಾವಿ ಉತ್ತರ ಕ್ಷೇತ್ರದಲ್ಲಿ 168784 ಒಟ್ಟು ಮತದಾನ

ಜಗದೀಶ್ ಶೆಟ್ಟರ್ (ಬಿಜೆಪಿ) 83938

ಮೃಣಾಲ್ ಹೆಬ್ಬಾಳ್ಕರ್ (ಕಾಂಗ್ರೆಸ್) - 81537

ಮಹಾದೇವ ಪಾಟೀಲ (ಸಮಿತಿ) - ೧೨೮೦

 

ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ 171829 ಒಟ್ಟು ಮತದಾನ

ಜಗದೀಶ್ ಶೆಟ್ಟರ್ (ಬಿಜೆಪಿ) 119249

ಮೃಣಾಲ್ ಹೆಬ್ಬಾಳ್ಕರ್ (ಕಾಂಗ್ರೆಸ್) - 46029

ಮಹಾದೇವ ಪಾಟೀಲ್ (ಸಮಿತಿ) - 4252

205732 ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಒಟ್ಟು ಮತದಾನ

ಜಗದೀಶ್ ಶೆಟ್ಟರ್ (ಬಿಜೆಪಿ) 124970

ಮೃಣಾಲ್ ಹೆಬ್ಬಾಳ್ಕರ್ (ಕಾಂಗ್ರೆಸ್) - 74441

ಮಹಾದೇವ ಪಾಟೀಲ (ಸಮಿತಿ) - ೨೫೪೪

ಬೈಲಹೊಂಗಲ ಕ್ಷೇತ್ರದಲ್ಲಿ 146175 ಒಟ್ಟು ಮತದಾನ

ಜಗದೀಶ್ ಶೆಟ್ಟರ್ (ಬಿಜೆಪಿ) 82015

ಮೃಣಾಲ್ ಹೆಬ್ಬಾಳ್ಕರ್ (ಕಾಂಗ್ರೆಸ್) - 60618

ಮಹಾದೇವ ಪಾಟೀಲ (ಸಮಿತಿ) ೨೨೭

ಸೌಂದತ್ತಿ ಕ್ಷೇತ್ರದಲ್ಲಿ 156971 ಒಟ್ಟು ಮತದಾನ

ಜಗದೀಶ್ ಶೆಟ್ಟರ್ (ಬಿಜೆಪಿ) 67937

ಮೃಣಾಲ್ ಹೆಬ್ಬಾಳ್ಕರ್ (ಕಾಂಗ್ರೆಸ್) - 84888

ಮಹಾದೇವ ಪಾಟೀಲ (ಸಮಿತಿ) - ೨೭೦

ರಾಮದುರ್ಗ ಕ್ಷೇತ್ರದಲ್ಲಿ ಒಟ್ಟು 154390 ಮತದಾನವಾಗಿದೆ

ಜಗದೀಶ್ ಶೆಟ್ಟರ್ (ಬಿಜೆಪಿ) 74729

ಮೃಣಾಲ್ ಹೆಬ್ಬಾಳ್ಕರ್ (ಕಾಂಗ್ರೆಸ್) - 75123

ಮಹಾದೇವ ಪಾಟೀಲ (ಸಮಿತಿ) - ೨೬೫

 

205732 ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಒಟ್ಟು ಮತದಾನ

ಜಗದೀಶ್ ಶೆಟ್ಟರ್ (ಬಿಜೆಪಿ) 124970

ಮೃಣಾಲ್ ಹೆಬ್ಬಾಳ್ಕರ್ (ಕಾಂಗ್ರೆಸ್) - 74441

ಮಹಾದೇವ ಪಾಟೀಲ (ಸಮಿತಿ) - ೨೫೪೪

ಬೈಲಹೊಂಗಲ ಕ್ಷೇತ್ರದಲ್ಲಿ 146175 ಒಟ್ಟು ಮತದಾನ

ಜಗದೀಶ್ ಶೆಟ್ಟರ್ (ಬಿಜೆಪಿ) 82015

ಮೃಣಾಲ್ ಹೆಬ್ಬಾಳ್ಕರ್ (ಕಾಂಗ್ರೆಸ್) - 60618

ಮಹಾದೇವ ಪಾಟೀಲ (ಸಮಿತಿ) - ೨೨೭

ಸೌಂದತ್ತಿ ಕ್ಷೇತ್ರದಲ್ಲಿ 156971 ಒಟ್ಟು ಮತದಾನ

ಜಗದೀಶ್ ಶೆಟ್ಟರ್ (ಬಿಜೆಪಿ) 67937

ಮೃಣಾಲ್ ಹೆಬ್ಬಾಳ್ಕರ್ (ಕಾಂಗ್ರೆಸ್) 84888

ಮಹಾದೇವ ಪಾಟೀಲ (ಸಮಿತಿ) - ೨೭೦

ರಾಮದುರ್ಗ ಕ್ಷೇತ್ರದಲ್ಲಿ ಒಟ್ಟು 154390 ಮತದಾನವಾಗಿದೆ

ಜಗದೀಶ್ ಶೆಟ್ಟರ್ (ಬಿಜೆಪಿ) 74729

ಮೃಣಾಲ್ ಹೆಬ್ಬಾಳ್ಕರ್ (ಕಾಂಗ್ರೆಸ್) - 75123

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ