18 Nov 2026, 12:41:34 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

ಬೆಂಗಳೂರು-10:ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಹೂಗುಚ್ಛ ನೀಡಿ ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸಿದರು.

ಪಕ್ಷದ ಸಂಘಟನೆಯಲ್ಲಿನ ಅವರ ಅಚಲ ಬದ್ಧತೆ, ತಳಮಟ್ಟದ ಕಾರ್ಯಕರ್ತರಿಗೆ ನೀಡಿದ ಬೆಂಬಲ ಮತ್ತು ಸವಾಲಿನ ಸಂದರ್ಭಗಳಲ್ಲಿ ಅವರು ಪ್ರದರ್ಶಿಸಿದ ದಿಟ್ಟ ನಾಯಕತ್ವ ನಿಜಕ್ಕೂ ಸ್ಪೂರ್ತಿದಾಯಕ. ಮುಂದಿನ ದಿನಗಳಲ್ಲಿ ಅವರ ನಾಯಕತ್ವದಲ್ಲಿ ಪಕ್ಷ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ರಾಜ್ಯದ ಅಭಿವೃದ್ಧಿ ಹಾಗೂ ಜನರ ಸೇವೆಗಾಗಿ ಅವರ ಸೇವೆ ನಿರಂತರವಾಗಿರಲಿ ಎಂದು ಆಶಿಸಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ, ಹಲವಾರು ಸಚಿವರು, ಶಾಸಕರು ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ