18 Nov 2026, 12:46:07 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬಸವೇಶ್ವರ ಜಯಂತಿ, ಸಾಮೂಹಿಕ ಪ್ರಾಥ೯ನೆ ವಚನ

ಬೆಳಗಾವಿ-01:ವಚನ ಪಿತಾಮಹ ಡಾ ಫ ಗು ಹಳಕಟ್ಟಿ ಭವನ ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿ.30.04.2025 ರಂದು ಬಸವೇಶ್ವರ ಜಯಂತಿ, ಸಾಮೂಹಿಕ ಪ್ರಾಥ೯ನೆ ವಚನ ವಿಶ್ಲೇಷಣೆ ಜರುಗಿತು.ಅಧ್ಯಕ್ಷತೆಯನ್ನು ಈರಣ್ಣಾ ದೇಯಣ್ಣವರ ವಹಿಸಿದ್ದರು.ಜಗತ್ತಿಗೆ ಶಾಂತಿ ಅವಶ್ಯಕ,ಬಸವೇಶ್ವರರು ಹಾಕಿದ ಮಾಗ೯ದಲ್ಲಿ ನಾವೆಲ್ಲಾ ಸಾಗೋಣ.ನಾವೆಲ್ಲರು ಒಂದು ಎಂದು ಸಾಗೋಣ.ಬಿಳಿ ಅತ್ಯಂತ ತಿಳಿ ಬಣ್ಣವಾಗಿದೆ,ಮತ್ತು ವಣ೯ರಹಿತವಾಗಿದೆ.ಏಕೆಂದರೆ ಅದು ಬೆಳಕಿನ ಎಲ್ಲ ಗೋಚರವಿರುವ ತರಂಗಾಂತರಗಳನ್ನುಸಂಪೂಣ೯ವಾಗಿಪ್ರತಿಫಲಿಸುತ್ತದೆ, ಮತ್ತು ಚೆದುರಿಸುತ್ತದೆ.ಬಸವ ಜಯಂತಿಯಂದು ಬಿಳಿ ಬಟ್ಟೆ ಧರಿಸೋಣ.
ಪ್ರಾರಂಭದಲ್ಲಿ ಶರಣೆ ಮಹಾದೇವಿ ಅರಳಿ, ಸಾಮೂಹಿಕ ಪ್ರಾಥ೯ನೆ ನಡಿಸಿಕೊಟ್ಟರು,ಸುಜಾತಾ ಮತ್ತಿ ಕಟ್ಟಿ , ಅನಸೂಯಾ ಬಶೆಟ್ಟಿ, ಸುವರ್ಣ ಗುಡಸ,ಅನೀತಾ ಚೆಟ್ಟರ,ಶೋಭಾ ದೇಯನ್ನವರ,ಶ್ರೀದೇವಿ ನರಗುಂದ,ಕಮಲಾ ಗಣಾಚಾರಿ, ಜಯಶ್ರೀ ಚಾವಲಗಿ, ಶಾಂತಾ ಕ೦ಬಿ,ಮಹಾದೇವಿ ಘಾಟೆ,ಶಾರದಾ ಹಿರೇಮಠ,ವಿದ್ಯಾ ಕಕಿ೯, ಶಿವಾನಂದ ಗ೦ಗಣ್ಣವರ, ವಿಜಯ ಹುದಲಿಮಠ, ಅಶೋಕ ಇಟಗಿ,ಶ೦ಕರ ಗುಡಸ, ಸುರೇಶ ನರಗುಂದ, ಆನಂದ ಕಕಿ೯, ಪ್ರಸಾದ ಹೀರೇಮಠ,ಜಾಬಗೌಡರ ಸರ್ ,ಪ್ರೇಮ ಚೌಗಲೆ,ಮಹಾತೇಂಶ ಮೆಣಸಿನಕಾಯಿ,ಶಿವಾನಂದ ನಾಯಕ, ಗುರುಸಿದ್ದಪ್ಪ ರೇವಣ್ಣವರ,ಸುನೀಲ ಸಾಣಿಕೊಪ್ಪ , ಸೋಮಶೇಖರ ಕಟ್ಟಿ,
ಉಪಸ್ಥಿತರಿದ್ದರು ಸಂಗಮೇಶ ಅರಳಿ ನಿರೂಪಿಸಿ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ