18 Nov 2026, 12:42:47 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬೆಳಗಾವಿ ಗ್ರಾಮೀಣ ಕ್ಷೇತ್ರದ ನೂರಾರು ದೇವಾಲಯಗಳ ಅಭಿವೃದ್ಧಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ

ಬೆಳಗಾವಿ-೧೬: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೂರಕ್ಕೂ ಹೆಚ್ಚು ದೇವಾಲಯಗಳ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಅರಳಿಕಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಬಸವೇಶ್ವರ ಮಂದಿರದ ಮೇಲ್ಚಾವಣಿಗೆ ಕಾಂಕ್ರೀಟ್ (ಸ್ಲ್ಯಾಬ್) ಹಾಕುವ ಕಾಮಗಾರಿಗಳಿಗೆ ಸಚಿವರು ಚಾಲನೆ ನೀಡಿದರು.

ಕ್ಷೇತ್ರದಲ್ಲಿ ಈಗಾಗಲೇ ಹಲವು ದೇವಾಲಯಗಳ ಅಭಿವೃದ್ಧಿ ಮಾಡಿದ್ದು, ಸರ್ವ ಜನಾಂಗದ ಶೃದ್ಧಾ ಕೇಂದ್ರಗಳ ಜೀರ್ಣೋದ್ಧಾರಕ್ಕೆ ಕ್ರಮಕೈಗೊಳ್ಳಲಾಗಿದೆ. ದೇವಾಲಯಗಳ ಅಭಿವೃದ್ಧಿ ಮಾಡುವ ಜೊತೆಗೆ ಗ್ರಾಮಗಳ ಸಮಗ್ರ ಅಭಿವೃದ್ಧಿ ಸಹ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಸಿ.ಸಿ.ಪಾಟೀಲ್, ಸುರೇಶ ಇಟಗಿ, ಬಿ.ಎನ್.ಪಾಟೀಲ್, ಅಣ್ಣಪ್ಪ ಪಾಟೀಲ್, ಗುರಪ್ಪ ಹೆಬ್ಬಾಳಕರ್, ಬಸವರಾಜ ಸತ್ತಿಗೇರಿ, ರುದ್ರಪ್ಪ ಉಪ್ಪಾರ, ರಮೇಶ ತಿಗಡಿ, ರಾಜು ಉಪ್ಪಾರ, ಗೌಡಪ್ಪ ಪಾಟೀಲ, ನಾಗರಾಜ ಕರಲಿಂಗನ್ನವರ, ಗಿಡ್ಡಣ್ಣ ಸಿಂಗಾಡಿ, ಎನ್ ಸಿ ಬಾಗೇವಾಡಿ, ಚಂಬಣ್ಣ ಉಳೆಗಡ್ಡಿ, ಅನಿಲ ಕರಲಿಂಗನ್ನವರ, ಮಂಜು ಪಾರ್ವತಿ, ಅಡಿವೆಪ್ಪ ಕರಲಿಂಗನ್ನವರ, ಈರಣ್ಣ ಮೂಲಿಮನಿ, ಗಂಗಯ್ಯ ಹಲಕರಣಿಮಠ, ಶಂಕರ ಹರಿಜನ, ಪ್ರಕಾಶ್ ಎ, ಈರಪ್ಪ ದನದಮನಿ, ಈರಯ್ಯ ಪೂಜಾರಿ, ಈರಯ್ಯ ಮಠಪತಿ, ರುದ್ರಪ್ಪ ಕಟ್ಟಿಕಾರ, ವಿಠ್ಠಲ, ಗ್ರಾಮದ ಮಹಿಳೆಯರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ