18 Nov 2026, 12:44:27 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬೆಳಗಾವಿ ಹಾಗೂ ಚಿಕ್ಕೋಡಿ ಯಲ್ಲಿ ಹೊಸ ಅಭ್ಯರ್ಥಿಗಳಿಗೆ ಭರ್ಜರಿ ಸ್ಪಂದನೆ ಗೆಲುವು ಖಚಿತ ಎಂದು : ಮಹೇಶ ಶಿಗೀಹಳ್ಳಿ ಪತ್ರಿಕಾ ಪ್ರಕಟಣೆ

ಬೆಳಗಾವಿ-೦೪:2024 ರ ಲೋಕಸಭಾ ಚುನಾವಣೆಯ ಕಾವು ತುಂಬಾ ಜೋರಾಗಿದ್ದು ಹೊಸ ಅಭ್ಯರ್ಥಿಗಳ ಪರವಾಗಿ ಜನ ಮೆಚ್ಚುಗೆ ವ್ಯಕ್ತಪಡಿಸುತಿದ್ದಾರೆ .

ಎಲ್ಲಿ ಹೋದರೂ ಹೊಸ ಅಭ್ಯರ್ಥಿಗಳ ಪರವಾಗಿ ಜನ ನಿಲ್ಲುತ್ತಿದ್ದಾರೆ. ಹೊಸ ಅಭ್ಯರ್ಥಿಗಳಿಗೆ ಅವಕಾಶ ನೀಡಿದರೆ ಬೆಳಗಾವಿ ಜಿಲ್ಲೆಯಲ್ಲಿ ಮಾದರಿಯ ಅಭಿವೃದ್ಧಿಯಾಗಲು ಸಾದ್ಯ . ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೊಸ ಗ್ಯಾರೆಂಟಿಗಳು ಅನುಷ್ಠಾನ ಆಗಲಿವೆ ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೊಸ ಭರವಸೆ ನೀಡಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ . ಬೆಳಗಾವಿ ಮತ್ತು ಚಿಕ್ಕೋಡಿ ಯಲ್ಲಿ ಹೊಸ ಅಭ್ಯರ್ಥಿಗಳು ಗೆಲ್ಲುವುದು ಖಚಿತವಾಗಿದೆ ಹಾಗೆಯ ಹೊಸ ಅಭ್ಯರ್ಥಿಗಳಾದ ಮೃಣಾಲ ಹೆಬ್ಬಾಳಕರ ರವರ ತಾಯಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳಕರ ರವರು ಅವರ ಕ್ಷೇತ್ರದಲ್ಲಿ ಮಾಡಿದ ಸೇವೆ ತಮ್ಮ ಕ್ಷೇತ್ರಕ್ಕೆ ಅಭಿವೃದ್ದಿಗಾಗಿ ತಂದ ಮಾದರಿಯ ಅನುದಾನ ಕೆಲ್ಸ ಕಾರ್ಯಗಳನ್ನು ನೋಡಿ
ಜನ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ರವರ ಪುತ್ರ ಶ್ರೀ ಮೃಣಾಲ ಮೇಲೆ ಹೆಚ್ಚು ಆಸಕ್ತಿ ತೋರಿದ್ದಾರೆ ... ಹಾಗೆಯೇ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಸತೀಶ್ ಜಾರಕಿಹೊಳಿ ರವರು ಅವರ ಕ್ಷೇತ್ರದಲ್ಲಿ ಮಾಡಿದ ಹೆಚ್ಚುವರಿ ಅಭಿವೃದ್ಧಿಗಳು ಮಾದರಿಯ ಕೆಲಸಗಳು ಮತ್ತು ಮಾದರಿಯ ಅನುದಾನವನ್ನು ಗಮನದಲ್ಲಿ ಇಟ್ಟುಕೊಂಡು ಅವರ ಸುಪುತ್ರಿ ಪ್ರಿಯಾಂಕ ಜಾರಕಿಹೊಳಿ ಚಿಕ್ಕೋಡಿ ಲೋಕಸಭಾ ಇವರ ಮೇಲೆ ಹೆಚ್ಚು ಆಸಕ್ತಿಯಿಂದ ಜನ ಒಲವು ತೋರಿದ್ದಾರೆ. ಪ್ರಿಯಾಂಕ ಜಾರಕಿಹೊಳಿ ಹಾಗೂ ಮೃಣಾಲ ಹೆಬ್ಬಾಳಕರ ರವರು ಕಳೆದ ಐದಾರು ವರ್ಷಗಳಿಂದ ಸಮಾಜಸೇವೆ ತೊಡಗಿಂಕೊಂಡಿದ್ದು ತಮ್ಮದೆ ಆದ ಜನ ಬೆಂಬಲ ಹೊಂದಿದ್ದಾರೆ ಜನಪ್ರಿಯತೆ ಗಳಿಸಿದ್ದಾರೆ ಒಟ್ಟಿನಲ್ಲಿ ಈ ಬಾರಿ ಬೆಳಗಾವಿ ಚಿಕ್ಕೋಡಿ ಎರಡು ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳು ದಾಖಲೆಯ ಇತಿಹಾಸದ ಗೆಲುವು ಸಾಧಿಸುವುದು ಖಚಿತವಾಗಿದೆ ಎಂದು ಮಹೇಶ ಶಿಗೀಹಳ್ಳಿ (ರಾಜ್ಯಾದ್ಯಕ್ಷ) ಯುವ ಹೋರಾಟಗಾರ ಕ ಪ ಪಂ ವಾಲ್ಮೀಕಿ ರಾಜ್ಯ ಯುವ ಘಟಕ (ರಿ) ರವರು ಹೇಳಿಕೆ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ