18 Nov 2026, 12:37:16 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಿಂದೂ ಕಾರ್ಯಕರ್ತರ ಪ್ರಕರಣ ಹೆಕ್ಕಿ ಸಮಾಜದಲ್ಲಿ ಕೊಮುಗಲಬೆಗೆ ಪ್ರಚೋದನೆ ಮಾಡುತ್ತಿರುವ ಸರ್ಕಾರ ವಿರುದ್ಧ : ಸೋನಾಲಿ ಸರ್ನೋಬತ ಆಕ್ರೋಶ

ಬೆಳಗಾವಿ-03:ದೇಶವೆ ರಾಮಮಂದಿರ ಉದ್ಘಾಟನೆಯ ಅಮೃತಘಳಿಗೆಗಾಗಿ ಎದುರು ನೋಡುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ 3ದಶಕಗಳ ಹಿಂದಿನ ರಾಮಜನ್ಮಭೂಮಿ ಹೊರಾಟಗಾರರ ಹಿಂದೂ ಕಾರ್ಯಕರ್ತರ ಪ್ರಕರಣ ಹೆಕ್ಕಿ ಸಮಾಜದಲ್ಲಿ ಕೊಮುಗಲಬೆಗೆ ಪ್ರಚೋದನೆ ಮಾಡುತ್ತಿರುವ ಸನ್ಮಾನ್ಯ ಸಿದ್ದರಾಮಯ್ಯನವರ ಸರ್ಕಾರಕ್ಕೆ ಎಲ್ಲ‌ಪ್ರಕರಣಗಳನ್ನು ಹಿಂಪಡೆಯಲು ನಿರ್ದೇಶನ ನೀಡುವಂತೆ ಜಿಲ್ಲಾಧಿಕಾರಿ ಮೂಲಕ ಮನವಿ ಅರ್ಪಿಸಿದರು

5ನೂರು ವರ್ಷಗಳ ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣ ಇತ್ಯಾರ್ಥವಾಗಿ, ದೇಶವೆ ರಾಮಮಂದಿರ ಉದ್ಘಾಟನೆಯ ಅಮೃತಘಳಿಗೆಗಾಗಿ ಎದುರು ನೋಡುತ್ತಿರುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರ 3ದಶಕಗಳ ಹಿಂದಿನ ರಾಮಜನ್ಮಭೂಮಿ ಹೊರಾಟಗಾರರ ಹಿಂದೂ ಕಾರ್ಯಕರ್ತರ ಪ್ರಕರಣಗಳನ್ನು ಹೆಕ್ಕಿ ಸಮಾಜದಲ್ಲಿ ಕೊಮುಗಲಭೆಗೆ ಪ್ರಚೋದನೆ ಮಾಡುತ್ತಿರುವ ಸನ್ಮಾನ್ಯ ಸಿದ್ದರಾಮಯ್ಯನವರ ಸರ್ಕಾರದ ಕ್ರಮ ಖಂಡನೀಯ. ರಾಜ್ಯದಲ್ಲಿ ಗಂಭೀರ ಸ್ವರೂಪದ ಡಿಜೆಹಳ್ಳಿ, ಕೆಜೆ ಹಳ್ಳಿ ಪ್ರಕರಣದಲ್ಲಿ ಪೋಲಿಸ್ ಠಾಣೆಗೆ ನುಗ್ಗಿ, ಶಾಸಕರ‌ಮನೆಗೆ ಬೆಂಕಿ ಇಟ್ಟವರು ಅಮಾಯಕರು ಎಂತ ಹೇಳಿ ಪ್ರಕರಣ ಹಿಂಪಡೆಯುವ ನೀಚ ಬುದ್ದಿಯ ಈ ಸರ್ಕಾರಕ್ಕೆ ತಾವುಗಳು ನಿರ್ದೇಶನ ನೀಡಿ ಹಿಂದೂ ಕಾರ್ಯಕರ್ತರ ಎಲ್ಲ ಪ್ರಕರಣಗಳನ್ನ ಹಿಂಪಡೆಯುವಂತೆ ಮಾರ್ಗದರ್ಶನ ಮಾಡಬೇಕೆಂದು ತಮ್ಮಲ್ಲಿ ವಿನಂತಿಸುತ್ತೆವೆ.
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಶ್ರೀರಾಮ ಮಂದಿರ ನಿರ್ಮಾಣದ ಬಗ್ಗೆ ಅಸಂತುಷ್ಟರಾಗಿರುವ ಕಾಂಗ್ರೆಸ್ ನಾಯಕರ ಮನಸ್ಥಿತಿ ನೋಡಿದರೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸಂಪೂರ್ಣವಾಗಿ ನಿಷ್ಕ್ರೀಯವಾಗಿದ್ದು ತಮ್ಮ ಸರ್ಕಾರದ ವಿಫಲತೆಗಳನ್ನು ಮುಚ್ಚಿಕೊಳ್ಳಲು ಇಂತಹ ದುಸ್ಸಾಹಸಕ್ಕೆ ಕೈ ಹಾಕುತ್ತಿದೆ. ಅಲ್ಪಸಂಖ್ಯಾತರನ್ನ ಹಾಗೂ ತಮ್ಮ ಹೈ ಕಮಾಂಡ್ ಮೆಚ್ಚಿಸಲು ಕರಸೇವಕರ ಮೇಲೆನ ಮೊಕದ್ದಮೆಗಳನ್ನು ಮೂನ್ನೆಲೆಗೆ ತಂದು ಭಡಾಯಕೊಚ್ಚಿಕೊಳ್ಳುತ್ತಿರುವ ಸರ್ಕಾರಕ್ಕೆ ನಿರ್ದೇಶನ ನೀಡಿ ರಾಜ್ಯದಲ್ಲಿ ಸೌಹಾರ್ದತೆ ಕಾಪಾಡಬೇಕು.
ರಾಮ ಜನ್ಮ ಭೂಮಿಯ ವಿವಾದವನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನೀಸಿದ್ದ ಮುಸ್ಲಿಂ ನಾಯಕರೆ ಮೋದಿಯವರನ್ನ ಸ್ವಾಗತಿಸಿ ರಾಮ ಮಂದಿರ ಉದ್ಘಾಟನೆಗೆ ಪಾಲ್ಗೊಳ್ಳಲು ತುದಿಗಾಲಿನಲ್ಲಿ ನಿಂತಾಗ ರಾಜ್ಯ ಸರ್ಕಾರದ ಕಾರ್ಯ ಜನರಲ್ಲಿ ಹೆಸಿತನ‌ ಮೂಡಿಸಿದೆ.
ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಇಂತಹ ಘಟನೆ ಮತ್ತೊಮ್ಮೆ ರಾಜ್ಯದಲ್ಲಿ ಘಟಿಸಬಾರದು. ರಾಮ ಮಂದಿರ ಉದ್ಘಾಟನೆಯ ಈ ಐತಿಹಾಸಿಕ ಕ್ಷಣಗಳಿಗೆ ಯಾವುದೆ ಅಡ್ಡಿಯಾಗದಂತರಹ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಆದರಣಿಯವಾಗಿ ವಿನಂತಿಸುತ್ತೆವೆ. ಇಂತಹ ಪ್ರಚೋಧನಕಾರಿ ಕ್ರಮ ಕೈಗೊಳ್ಳುವ ಸಚಿವರ
ಹೆಡಮುರಿಯನ್ನು ಕಟ್ಟಬೇಕೆಂದು ತಮ್ಮಲ್ಲಿ ವಿನಂತಿಸುತ್ತೆವೆ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ