18 Nov 2026, 12:44:14 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬೆಳಗಾವಿ ಸಂಸದರಾದ ಜಗದೀಶ ಶೆಟ್ಟರ

ಬೆಳಗಾವಿ-25:ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಎಲ್ಲ ನಾಗರೀಕ ಕ್ಷೇತ್ರವನ್ನು / ಜಮೀನನ್ನು ರಕ್ಷಣಾ ಸಚಿವಾಲಯದ ನಿರ್ದೇಶನಗಳಡಿ, ಬೆಳಗಾವಿ ಮಹಾನಗರ ಪಾಲಿಕೆಗೆ ಹಸ್ತಾಂತರವಾಗುವ ನಿಟ್ಟಿನಲ್ಲಿ ಪ್ರಸ್ತಾವನೆ ತಯಾರಿಸುವ ಬಗ್ಗೆ ಕಟ್ಟು ನಿಟ್ಟಿನ ಸೂಚನೆಯನ್ನು ದಂಡು ಮಂಡಳಿ ಅಧಿಕಾರಿಗಳಿಗೆ ನೀಡುವ ಬಗ್ಗೆ ಚರ್ಚಿಸಲು ಮಾನ್ಯ ಕೇಂದ್ರ ರಕ್ಷಣಾ ಸಚಿವರಾದ  ರಾಜನಾಥ ಸಿಂಗ್ ಇವರನ್ನು ಬೆಳಗಾವಿ ಲೋಕಸಭಾ ಸದಸ್ಯರು  ಜಗದೀಶ ಶೆಟ್ಟರ ಇವರು ನವ-ದೆಹಲಿಯಲ್ಲಿ ಬೆಟ್ಟಿ ಮಾಡಿ ಚರ್ಚಿಸುತ್ತಾ ಮನವಿಯನ್ನು ಸಹ ಅರ್ಪಿಸಿದರು.

ಬೆಳಗಾವಿ ದಂಡು ಮಂಡಳಿ ಇದರ ವ್ಯಾಪ್ತಿಯ ನೋಟಿಫೈಡ ಸಿವಿಲ್ ಏರೀಯಾ ಮಾತ್ರ ಅಧಿಕಾರಿಗಳು ಗುರುತಿಸಿ ಉಳಿದ ಸಿವಿಲ್ ಏರಿಯಾಗಳನ್ನು ಮಹಾನಗರ ಪಾಲಿಕೆಗೆ ಹಸ್ತಾಂರಿಸುವ ಬಗ್ಗೆ ಕರಡು ಪ್ರಸ್ತಾವನೆಯಲ್ಲಿ ಪ್ರಸ್ತಾಪ ಮಾಡಿರಲ್ಲಿಲ .ಅಂದರೆ ಕೇವಲ “ಬಜಾರ ಏರಿಯಾ” ಮಾತ್ರ ಪರಿಗಣಿಸಿ “ಬಂಗಲೋ ಏರೊಯಾ” ಮಾಡಿರಿಲ್ಲಿಲ ಈ ಕುರಿತು ದಿನಾಂಕ 06.07.2024 ರಂದು ಜರುಗಿದ ದಂಡು ಮಂಡಳಿ ಸಭೆಯಲ್ಲಿ ಖುದ್ದಾಗಿ ಹಾಜರಿದ್ದು ಗಮನಕ್ಕು ತಂದರು ಅಧಿಕಾರಿಗಳು ಸಕರಾತ್ಮಕವಾಗಿ ಸ್ಪಂದಿಸಿರಲ್ಲಿಲ ಅಲ್ಲದೆ ಸಾರ್ವಜನಿಕ ವಲಯದಲ್ಲಿ ಇದಕ್ಕೆ ತೀವೃ ವಿರೋಧ ವ್ಯಕ್ತವಾಗಿತ್ತು. ಎಂದು ಸಂಸದರು ತಿಳಿಸಿದರು.

ಈ ಹಿನ್ನಲೆಯಲ್ಲಿ ನವ-ದೆಹಲಿಯಲ್ಲಿ ಇಂದು ಸಂಸದರು ಶ್ರೀ ಜಗದೀಶ ಶೆಟ್ಟರ ಇವರು ಮಾನ್ಯ ರಕ್ಷಣಾ ಸಚಿವರು ಶ್ರೀ ರಾಜನಾಥ ಸಿಂಗ್ ಇವರನ್ನು ಬೇಟಿ ಮಾಡಿ ಸುಧೀರ್ಘವಾಗಿ ಈ ಕುರಿತು ಚರ್ಚಿಸಿ, ರಕ್ಷಣಾ ಸಚಿವಾಲಯದ ಆದೇಶಗಳಂತೆ ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಎಲ್ಲ ಸಿವಿಲ್ ಏರೀಯಗಳನ್ನು ಗುರುತಿಸಿ "ಕರಡು ಪ್ರಸ್ತಾವನೆಯನ್ನು ತಯಾರಿಸಿ ಕರ್ನಾಟಕ ರಾಜ್ಯ ಸರಕಾರಕ್ಕೆ ಸಲ್ಲಿಸುವಂತೆ ನೋಡಿಕೊಳ್ಳಲು ವಿನಂತಿದರು.

ಎಲ್ಲ ವಿಷಯವನ್ನು ಆಲಿಸಿದ ಮಾನ್ಯ ರಕ್ಷಣಾ ಸಚಿವರು, ಸಕಾರಾತ್ಮಕವಾಗಿ ಸ್ಪಂದಿಸುತ್ತಾ ರಕ್ಷಣಾ ಸಚಿವಾಲಯದ ನಿರ್ದೇಶಗಳಡಿಯಲ್ಲಿಯೇ ಪ್ರಸ್ತಾಪಿತ ಕರಡು ಪ್ರಸ್ತಾವನೆ ತಯಾರಿಸು ಬಗ್ಗೆ ಕಟ್ಟು ಸೂಚನೆಯನ್ನು ಬೆಳಗಾವಿ ದಂಡು ಮಂಡಳಿ ಅಧಿಕಾರಿಗಳಿಗೆ ನೀಡುವುದಾಗಿ  ರಾಜನಾಥ ಸಿಂಗ್ ಭರವಸೆಯನ್ನು ನೀಡಿದ್ದಾರೆ ಎಂದು ಸಂಸದರು  ಜಗದೀಶ ಶೆಟ್ಟರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ