18 Nov 2026, 12:29:19 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಜ್ಯಮಟ್ಟದ ಚುಟುಕು ಸ್ಪರ್ಧೆಗಾಗಿ ಚುಟುಕುಗಳಿಗೆ ಆಹ್ವಾನ

*ಬೆಳಗಾವಿ ಜಿಲ್ಲಾ ಚುಸಾಪಕ್ಕೆ  ಬೆಳ್ಳಿಹಬ್ಬದ ಸಂಭ್ರಮ*

ಬೆಳಗಾವಿ-03- ೧೯೯೭ ರಲ್ಲಿ ಸ್ಥಾಪನೆಗೊಂಡ ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಘಟಕ ಇದೀಗ ೨೫ ನೆಯ ವರ್ಷದ ಬೆಳ್ಳಿಹಬ್ಬದ ಸಂಭ್ರಮದಲ್ಲಿದ್ದು , ಬರುವ ಎಪ್ರಿಲ್ ೨೦-೨೧ ರಂದು ಎರಡು ದಿವಸಗಳ ಕಾಲ ರಜತ ಮಹೋತ್ಸವವನ್ನು ಆಚರಿಸಲಿದ್ದು ತನ್ನಿಮಿತ್ತ ರಾಜ್ಯ ಮಟ್ಟದ ಚುಟುಕು ವಾಚನ ಸ್ಪರ್ಧೆಯನ್ನು ಏರ್ಪಡಿಸಿದೆ. ಒಟ್ಟು ಹತ್ತು ಬಹುಮಾನಗಳಿರುತ್ತವೆ.  ಮತ್ತು ರಾಜ್ಯಮಟ್ಟದ ಪ್ರಾತಿನಿಧಿಕ ಚುಟುಕು ಸಂಕಲನವನ್ನೂ ಹೊರತರಲಿದೆ. ೨೫೦ ರೂ. ಪ್ರತಿನಿಧಿ ಶುಲ್ಕವನ್ನು ತುಂಬಿ ಐದು ಚುಟುಕು, ಭಾವಚಿತ್ರ ಮತ್ತು ವಿಳಾಸ, ಮೊಬೈಲ್ ನಂಬರುಗಳನ್ನು ಕಳಿಸಿ ಹೆಸರು ದಾಖಲಿಸಿಕೊಳ್ಳುವವರಿಗೆ  ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆಯಲ್ಲದೆ ಅವರಿಗೆ ಎರಡು ದಿನ ಊಟ ಉಪಾಹಾರ ವ್ಯವಸ್ಥೆ ಇರುತ್ತದೆ ಮತ್ತು ಆಯ್ದ ಮೂರು ಚುಟುಕುಗಳನ್ನು ಪ್ರಾತಿನಿಧಿಕ ಸಂಕಲನದಲ್ಲಿಯೂ ಪ್ರಕಟಿಸಿ ಎರಡು ಪ್ರತಿ ಕವಿಗಳಿಗೆ ಕೊಡಲಾಗುವುದು. ಚುಟುಕುಗಳನ್ನು ಜನೆವರಿ ೩೦ , ೨೦೨೪ ರೊಳಗೆ  ಶ್ರೀ ಬಸವರಾಜ ಗಾರ್ಗಿ , ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು,  73/ ಹೊಂಗನಸು, ರಾಣಿ ಚೆನ್ನಮ್ಮ  ಹೌಸಿಂಗ್ ಸೊಸೈಟಿ, ಶ್ರೀನಗರ, ಬೆಳಗಾವಿ- 590017

(ಮೊ. 8453500025)- ಇವರಿಗೆ ಕಳಿಸತಕ್ಕದ್ದು. ಶುಲ್ಕವನ್ನು 9538340284 ಈ ಸಂಖ್ಯೆ ಗೆ ಪೇಫೋನ್ ಮೂಲಕ ಕಳಿಸಿ ರಸೀದಿ ಪಡೆದುಕೊಳ್ಳಬೇಕು ಎಂದು ಜಿಲ್ಲಾದ್ಯಕ್ಷ ಎಲ್. ಎಸ್. ಶಾಸ್ತ್ರಿ ಅವರು ತಿಳಿಸಿದ್ದಾರೆ.

                       

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ