18 Nov 2026, 12:23:52 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಸರ್ವಲೋಕಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ವಿಶ್ವ ಪರಿಸರ ದಿನ ಆಚರಣೆ

ಬೆಳಗಾವಿ-೦೭: ಇಡೀ ಜಗತ್ತು ವಿಶ್ವ ಪರಿಸರ ದಿನವನ್ನು ಆಚರಿಸುತ್ತಿದೆ. 50 ವರ್ಷಗಳ ಹಿಂದೆ ಒಂದೇ ಭೂಮಿ ಎಂಬ ಘೋಷಣೆಯೊಂದಿಗೆ ಮೊದಲ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಐದು ದಶಕಗಳ ನಂತರವೂ ಆ ಮಾತು ಹಾಗೆ ಇದೆ. ಏಕೆಂದರೆ, ಭೂಮಿಯು ನಮ್ಮ ಎಲ್ಲಾ ಜೀವಿಗಳ ಏಕೈಕ ಮನೆಯಾಗಿದೆ ಎಂದು ಸರ್ವಲೋಕಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಹೇಳಿದರು.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಇತ್ತೀಚೆಗೆ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವದ ಕುರಿತು ಜಾಗೃತಿ ಮೂಡಿಸಿ, ಸಸಿ ನೆಟ್ಟು ಮಾತನಾಡಿದರು. ನಾವೆಲ್ಲರೂ ಮಕ್ಕಳೊಂದಿಗೆ ಮಾತನಾಡುವ ಮೂಲಕ ಅಥವಾ ನಿಮ್ಮ ಪ್ರದೇಶದ ಜನರೊಂದಿಗೆ ಮಾತನಾಡುವ ಮೂಲಕ ನೀವು ಸಣ್ಣ ಮಟ್ಟದಲ್ಲಿ ಪರಿಸರ ದಿನದ ಬಗ್ಗೆ ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕು ಎಂದು ಕರೆ ನೀಡಿದರು.
ನಗರದಲ್ಲಿ ತೋಟ ಅಥವಾ ತೋಟವನ್ನು ಮಾಡಲು ಸ್ಥಳವನ್ನು ಹುಡುಕುವುದು ಕಷ್ಟ. ಆದರೆ ತಾರಸಿಯಲ್ಲಿ ಸಣ್ಣ ಮಟ್ಟಿಗೆ ಹಸಿರನ್ನು ಬೆಳೆಸಬಹುದು. ಹಣ್ಣುಗಳು ಮತ್ತು ತರಕಾರಿಗಳನ್ನು ಬೆಳೆಯಬಹುದು ಎಂದರು.

ವಿಶ್ವ ಪರಿಸರ ದಿನದಂದು ಸಾರ್ವಜನಿಕ ಸಾರಿಗೆಯನ್ನು ಬಳಸಲು ನಿರ್ಧರಿಸಿ. ಈ ಮೂಲಕ ಅನಗತ್ಯವಾಗಿ ವಾಹನ ಬಳಸಿ ಪರಿಸರಕ್ಕಾಗುವ ಮಾಲಿನ್ಯವನ್ನು ತಪ್ಪಿಸಿ ಎಂದು‌ ಮನವಿ ಮಾಡಿಕೊಂಡರು.
ಪ್ರಾಚಾರ್ಯೆ ಪೂಜಾ ಪಾಟ್ಕರ್, ಗಣೇಶ ಕರಲೇಕರ್, ಬಲರಾಮ ಕಣಬರಕರ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿಗಳು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ