ಬೆಳಗಾವಿ-೩೧: ದಿನಾಂಕ: 26ನೀವು ಕಷ್ಟಪಟ್ಟು ಕೆಲಸ ಮಾಡಲು, ಕಲಿಯಲು ಅಥವಾ ನಿರ್ದಿಷ್ಟ ಗುರಿಯನ್ನು ಸಾಧಿಸಲು ಬಯಸಿದಾಗ, ಗುರಿ ಸಾಧಿಸಲು...
ಬೆಳಗಾವಿ-೩೧:ಕರ್ನಾಟಕ ಯುವ ರಕ್ಷಣಾ ವೇದಿಕೆ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಗೆಸ್ಟ್ ಹೌಸ್ ನಲ್ಲಿ ರಾಜಾಧ್ಯಕ್ಷರಾದ ಎಂ ಎಸ್ ಸುನಿಲ್ ಮಾತನಾಡಿದರು....
ಕಳೆದ ಆಗಸ್ಟ್ 27ರಂದು ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ನಡೆಸಿದ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ...
ಬೆಳಗಾವಿ-೩೦: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ವಿರುದ್ಧ ಶಿರೋಮಣಿ ಅಕಾಲಿದಳ (ಅಮೃತಸರ) ಮುಖ್ಯಸ್ಥ ಸಿಮ್ರಂಜಿತ್ ಸಿಂಗ್...
ಬೆಳಗಾವಿ-೩೦:ದುಬೈನ ಓಮಾನ್ ಗೆ ಪ್ರವಾಸಕ್ಕೆಂದು ಹೋಗಿದ್ದ ಬೆಳಗಾವಿ ಮೂಲದ ಒಂದೇ ಕುಟುಂಬದ ನಾಲ್ವರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ....
ಮೂಡಲಗಿ-೩೦: ಮೂಡಲಗಿ ಪುರಸಭೆಯ ನೂತನ ಅಧ್ಯಕ್ಷೆಯನ್ನಾಗಿ ಮುಸ್ಲಿಂ ಮಹಿಳೆಗೆ ಅಧಿಕಾರ ನೀಡಲು ಕಾರಣಿಕರ್ತರಾದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ...
ಬೆಳಗಾವಿ-೩೦: ಸರಕಾರಿ ಸರದಾರ್ಸ ಪದವಿ ಪೂರ್ವ ಕಾಲೇಜಿನಲ್ಲಿ ‘ಜಲ ಶಕ್ತಿ ಅಭಿಯಾನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ನೀರಿನ ಸಂರಕ್ಷಣೆ,ಮಳೆನೀರು ಕೊಯ್ಲು, ಮಳೆ...
ಬೆಳಗಾವಿ-೩೦: ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ , ಮುಡಾ ಕೇಸ್ ವಿಚಾರಣೆ ನ್ಯಾಯಾಲಯದಲ್ಲಿದೇ ನಿಶ್ಚಿತವಾಗಿ ಗೆಲುವು ನಮ್ಮದೇ. ಮುಂದಿನ...
ಬೆಳಗಾವಿ-೩೦ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಬೆಳಗಾವಿಯ ಅಜಮ್ ನಗರದಲ್ಲಿರುವ ಶ್ರೀ...
ಹಿರೆಬಾಗೇವಾಡಿ-೩೦ :ಶ್ರಾವಣ ಮಾಸದ ಕೊನೆಯ ಶುಕ್ರವಾರದ ಪ್ರಯುಕ್ತ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಿರೇ ಬಾಗೇವಾಡಿಯ ಶ್ರೀ ಲಕ್ಷ್ಮೀ...